ಮೈತ್ರಿ ಸರ್ಕಾರ ಕುಸಿದರೂ ಹೊಸ ಸರ್ಕಾರ ರಚನೆ ಮಾಡುವ ಪ್ರಸ್ತಾಪವನ್ನು ಬಿಜೆಪಿ ಇನ್ನೂ ರಾಜ್ಯಪಾಲರ ಮುಂದಿಟ್ಟಿಲ್ಲ. ಹೀಗಾಗಿ ಅತೃಪ್ತ ಶಾಸಕರ ಮೇಲೆ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳದಂತೆ ಕಾಂಗ್ರೆಸ್ ನಿಯೋಗ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರ ಮೇಲೆ ಒತ್ತಡ ನಿರ್ಮಾಣ ಮಾಡಿದೆ ಎಂದು ತಿಳಿದುಬಂದಿದೆ.
The BJP is yet to announce the formation of a new government despite the collapse of the alliance government. Speaking on the issue, Congress spokesperson KR Ramesh kumar said that the government would not take any action against the dissatisfied MLAs. It is learned that Siddaramaiah has put pressure on him.