ಅಧಿಕಾರಿಗಳ ವಿರುದ್ಧ ಸುದೀಪ್ ಪತ್ನಿ ತಿರುಗಿಬೀಳಲು ಕಾರಣ ಏನು ಗೊತ್ತಾ..?

2019-07-25 2,333

ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಸಾಮಾನ್ಯವಾಗಿ ಸಾಮಾಜಿ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿವುದು ತೀರ ಅಪರೂಪ. ಸಿನಿಮಾ ವಿಚಾರವಾಗಿ ಅಥವಾ ಒಂದಿಷ್ಟು ವಿಶೇಷ ಸನ್ನಿವೇಶಗಳನ್ನು ಮಾತ್ರ ಹಂಚಿಕೊಳ್ಳುತ್ತಿದ್ದ ಪ್ರಿಯಾ ಈಗ ದಿಢೀರನೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ರೊಚ್ಚಿಗೆದಿದ್ದಾರೆ.

Kannada actor Sudeep wife Priya Sudeep expresses outrage against BBMP officials.

Videos similaires