ನಾಲ್ಕನೇ ಬಾರಿಗೆ ಸಿಎಂ ಆಗಲು ಹೊರಟಿರುವ ಬಿ ಎಸ್ ಯಡಿಯೂರಪ್ಪ ಎಷ್ಟು ದಿನ ಆಡಳಿತ ನಡೆಸಿದ್ದರು? | Oneindia Kannada

2019-07-26 3

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಎಸ್ ಯಡಿಯೂರಪ್ಪ ಬೆಳಗ್ಗೆ ರಾಜ್ಯಪಾಲರ ನಿವಾಸಕ್ಕೆ ತೆರಳಿದ್ದು ಸಂಜೆ 6 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಲ್ಕನೇ ಬಾರಿಗೆ ಸಿಎಂ ಆಗಲು ಹೊರಟಿರುವ ಬಿ ಎಸ್ ಯಡಿಯೂರಪ್ಪ ಎಷ್ಟು ದಿನ ಆಡಳಿತ ನಡೆಸಿದ್ದರು?

B S Yeddyurappa is all set to rule as Chief Minister of Karnataka for the fourth time. Now lets got flashback and check, B S Yeddyurappa for how long he ruled Karnataka

Videos similaires