ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ ಕಾರ್ಯಕ್ರಮಕ್ಕೆ ಈ ಇಬ್ಬರು ವಿಶೇಷ ಆಹ್ವಾನಿತರು | Oneindia Kannada

2019-07-26 2,109

BJP State President BS Yeddyurappa invited former CM HD Kumaraswamy and CLP Leader Siddaramaiah for oath taking ceremony, which will be held at Raj Bhavan on July 26.


ನಾಲ್ಕನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಲು ಯಡಿಯೂರಪ್ಪನವರಿಗೆ ಶುಕ್ರವಾರ ಸಂಜೆ ಆರು ಗಂಟೆಯ ಸಮಯವನ್ನು ರಾಜ್ಯಪಾಲರು ನಿಗದಿ ಮಾಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗುವ ಮುನ್ನ ಆಂಜನೇಯಸ್ವಾಮಿಯ ದರ್ಶನ ಪಡೆದಿರುವ ಯಡಿಯೂರಪ್ಪ, ಉಡುಪಿ ಪೇಜಾವರ ಶ್ರೀಗಳ ಆಶೀರ್ವಾದವನ್ನೂ ಪಡೆದಿದ್ದಾರೆ. ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ ಕಾರ್ಯಕ್ರಮಕ್ಕೆ ಈ ಇಬ್ಬರು ವಿಶೇಷ ಆಹ್ವಾನಿತರು

Videos similaires