Kannada Actor Nikhil Kumar not dubbed voice for Abhimanyu role in Kurukshetra movie. the movie directed by Naganna and produced by Munirathna.
ಕನ್ನಡದ ಮೆಗಾ ಸಿನಿಮಾ ಕುರುಕ್ಷೇತ್ರ ತೆರೆಗೆ ಬರಲು ಸಜ್ಜಾಗಿದ್ದು, ಆಗಸ್ಟ್ 9 ರಂದು ಚಿತ್ರಮಂದಿರಕ್ಕೆ ಬರಲಿದೆ. ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಕುರುಕ್ಷೇತ್ರ ಬರ್ತಿದ್ದು, ದರ್ಶನ್, ನಿಖಿಲ್ ಕುಮಾರ್, ಅರ್ಜುನ್ ಸರ್ಜಾ, ರವಿಚಂದ್ರನ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಕುರುಕ್ಷೇತ್ರ ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ಪಾತ್ರದ ವಿಷ್ಯಕ್ಕೆ ಗೊಂದಲ