Kannada Sahithya Academy President Arvind Malagatti hints at tendering resignation to his post after new government is formed and proves majority in the legislative assembly.
"ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರೆ ದೇಶ ತೊರೆಯುವೆ, ಪ್ರಶಸ್ತಿ ಹಿಂತಿರುಗಿಸುವೆ...", ಮುಂತಾದ ಅಸಹಿಷ್ಣುತೆಗಳ ಗಾಳಿ ಈಗ ಕರ್ನಾಟಕವನ್ನು ತಲುಪಿದೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡ ಬಳಿಕ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಅಧಿಕಾರಕ್ಕೇರಲು ಮುಂದಾಗಿದೆ. ಈ ನಡುವೆ ಸರ್ಕಾರ ಅಸ್ತಿತ್ವಕ್ಕೆ ಬರುವ ಮೊದಲೇ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ನಿರ್ಗಮನದ ಸುಳಿವು ನೀಡಿದ್ದಾರೆ.