ದಿಗ್ಗಜ ಸಂಗೀತ ನಿರ್ದೇಶಕ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ದರ್ಶನ್ ಅವರ 50ನೇ ಚಿತ್ರ ಕುರುಕ್ಷೇತ್ರದ ಟೈಟಲ್ ಹಾಡನ್ನ ಕೀರವಾಣಿ ಹಾಡಿದ್ದಾರೆ.Baahubali Music director mm keeravani has sing a title song of darshan kurukshetra telegu version.