ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದಕ್ಷಿಣದಲ್ಲಿ ಬಿಜೆಪಿ ಮತ್ತೆ ಖಾತೆ ತೆರೆದಿದೆ. ಆದರೆ ಇದು ಪ್ರಧಾನಿ ಮೋದಿ ಅವರಿಗೆ ಸಂತಸ ತಂದಿಲ್ಲವೇ ಎಂಬ ಅನುಮಾನವನ್ನು ಮೂಡಿಸುತ್ತಿದೆ.
Narendra Modi did not congratulate Yeddyurappa on him becoming chief minister. He did not tweeted about it.