ಲಿಂಗಾಯತ ಧರ್ಮ ಸ್ವತಂತ್ರ ಧರ್ಮ: ಸಿದ್ದರಾಮಯ್ಯ ಅಭಿಪ್ರಾಯ

2019-07-27 224

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ತಮ್ಮನ್ನು ಖಳನಾಯಕನನ್ನಾಗಿ ಮಾಡಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

Former Chief Minister Siddaramaiah said that in his personal opinion Lingayat is an independent Religion like Jain and Buddhism.