17 ಶಾಸಕರು ಅನರ್ಹ, ಸದನದ ಬಲಾಬಲ ? | Oneindia Kannada

2019-07-29 232

ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಜ್ಯಾಧ್ಯಕ್ಷ, ಶಿಕಾರಿಪುರದ ಶಾಸಕ ಬಿ.ಎಸ್ ಯಡಿಯೂರಪ್ಪ 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, 15ನೇ ವಿಧಾನಸಭೆಯಲ್ಲಿ ಸೋಮವಾರ(ಜುಲೈ 29)ದಂದು ವಿಶ್ವಾಸಮತ ಯಾಚಿಸಲಿದ್ದಾರೆ. ಈ ನಡುವೆ ಸ್ಪೀಕರ್ ರಮೇಶ್ ಕುಮಾರ್ 17 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಇದರಿಂದ ಬಿಜೆಪಿಗೆ ಲಾಭವಾಗಲಿದೆಯೇ? ಸದನದ ಸಂಖ್ಯಾಬಲವೆಷ್ಟಿದೆ?

What is the Karnataka Legislative Assembly strength: After 17 MLAS disqualified as B S Yeddyurappa set to seek trust vote on Monday (July 29).

Videos similaires