V G Siddhartha, Cafe Coffee Day founder, Businessman corpse found in the banks of Nethravati River after more than 36 hours of search operation.
ಮಂಗಳೂರು-ಉಳ್ಳಾಲ ರಸ್ತೆಯ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದ ಉದ್ಯಮಿ ವಿ. ಜಿ ಸಿದ್ದಾರ್ಥ ಅವರ ಮೃತ ದೇಹ ಬುಧವಾರ ಬೆಳಗ್ಗೆ ನದಿಯ ಹಿನ್ನೀರು ಪ್ರದೇಶ ಹೊಯ್ಗೆ ಬಜಾರ್ ಎಂಬ ಪ್ರದೇಶದಲ್ಲಿ ಪತ್ತೆಯಾಗಿದೆ. ಸತತ 36 ಗಂಟೆಗಳ ಕಾರ್ಯಾಚರಣೆ ಬಳಿಕ ಸಿದ್ದಾರ್ಥ ಶವ ಪತ್ತೆ ಹಚ್ಚಲಾಗಿದೆ.