ರಾಜ್ಯ ಪ್ರವಾಸ ಮಾಡುವಂತೆ ಜೆಡಿಎಸ್ ನಾಯಕರಿಗೆ ದೇವೇಗೌಡ ಸೂಚನೆ | HD Deve Gowda

2019-08-01 270

ರಾಜ್ಯದಾದ್ಯಂತ ಪ್ರವಾಸ ನಡೆಸುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವಂತೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.

JDS Chief HD Deve Gowda directed all the party leaders to do across state tour and promote HD Kumaraswamy government's achievements to every home.

Videos similaires