ಸಿಹಿ ಸುದ್ದಿ ಕೊಟ್ಟ ಗೋವಾ ಸರ್ಕಾರ | Oneindia Kannada

2019-08-01 1,216

ಗೋವಾ ಸರ್ಕಾರ ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಿಂದ 2 ಬಾಟಲ್‌ಗಿಂತ ಹೆಚ್ಚಿನ ಮದ್ಯವನ್ನು ತೆಗೆದುಕೊಂಡು ಹೋಗಲು ಅನುಮತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.

In a assembly session Goa CM Pramod Sawant said that We want to give permits that allow carrying more than two bottles. Today they are allowed to carry one bottle of IMFL and one of local liquor.

Videos similaires