ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಲವು ದೇವಾಲಯಗಳಿಗಷ್ಟೆ ಭೇಟಿ ಕೊಟ್ಟಿರುವ ಯಡಿಯೂರಪ್ಪ ಅವರು ನಾಳೆ ತೆಲಂಗಾಣದಲ್ಲಿ ಟೆಂಪಲ್ ರನ್ ಮಾಡಲಿದ್ದಾರೆ.Karnataka CM Yeddiyurappa visiting Chinna Jeeyar swamy in Telangana tomorrow. He will visit Badrachalam temple also.