Article 370 | In a historical move Government of India to be scrapped Articles 370, 35A at Jammu And Kashmir. Union Home Minister Amit Shah announced Govt move in Rajya Sabha on August 5, 2019.
ಸ್ವಾತಂತ್ರ್ಯ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ಧುಗೊಳಿಸಲು ತೀರ್ಮಾನ ತೆಗೆದುಕೊಂಡಿದೆ. ಸೋಮವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡು ಮಹತ್ವದ ತೀರ್ಮಾನವನ್ನು ಬೆಳಗ್ಗೆ 11. 15ರ ಸುಮಾರಿಗೆ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಗೆ ತಿಳಿಸಿದರು.