Article 370 | In a historical move Government of India to be scrapped Articles 370, 35A at Jammu And Kashmir. Union Home Minister Amit Shah announced Govt move in Rajya Sabha on August 5, 2019.
ಕೇಂದ್ರ ಸರ್ಕಾರ ಇತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಲು ತೀರ್ಮಾನವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ