ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮೈತ್ರಿ ಮುರಿದುಕೊಂಡಿದ್ದು, ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಜೆಡಿಎಸ್ ಸ್ಪರ್ಧಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಘೋಷಿಸಿದ ಬಳಿಕ ಜೆಡಿಎಸ್ ಯುವಘಟಕದ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರು ಉಪಚುನಾವಣೆ ಬಗ್ಗೆ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
Former CM HD Kumaraswamy's son JDS leader Nikhil Kumaraswamy reacted that he is not keen on contesting upcoming K.R Pet By Election.