Flood: ಬೆಳಗಾವಿ ಪ್ರವಾಹಪೀಡಿತ ಪ್ರದೇಶಗಳಿಗೆ ಸಿಎಂ ಬಿಎಸ್ ವೈ ರೌಂಡ್

2019-08-08 2

ಕಳೆದ ಕೆಲವೂ ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೆಳಗಾವಿ ತತ್ತರಿಸಿ ಹೋಗಿದೆ. ಜಿಲ್ಲೆಯ 106 ಗ್ರಾಮಗಳು ಜಲಾವೃತಗೊಂಡಿದ್ದು, 29089 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 40 ಮಂದಿ ನಾಪತ್ತೆಯಾಗಿದ್ದಾರೆ. ನಿನ್ನೆ ಸುದ್ದಿಗೋಷ್ಟಿ ನಡೆಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರವಾಹದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಇಂದು ಕೂಡ ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಯಡಿಯೂರಪ್ಪನವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
Chief Minister Yeddyurappa will visit the flood-prone areas today in belagavi.

Videos similaires