ಪ್ರಕಾಶ್ ರಾಜ್‌ಗೆ ಸ್ಸಾರಿ ಎಂದ ಪ್ರತಾಪ್ ಸಿಂಹ

2019-08-09 711

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಪ್ರತಾಪ ಸಿಂಹ, ಟ್ವೀಟರ್, ಫೇಸ್ ಬುಕ್ ನಂಥ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದ್ದಲ್ಲದೆ ಟ್ರೋಲ್ ಗೂಂಡಾಗಿರಿ ನಡೆಸಿದ್ದಾರೆ" ಎಂದು ನಟ, ರಾಜಕಾರಣಿ ಪ್ರಕಾಶ್ ರೈ ಅವರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಹೂಡಿದ್ದ 1 ರೂಪಾಯಿ ಮೌಲ್ಯದ ಮಾನನಷ್ಟ ಮೊಕದ್ದಮೆ ಪ್ರಕರಣ ಬಹುತೇಕ ಸುಖಾಂತ್ಯ ಕಂಡಿದೆ.
BJP MP Pratap Simha Apologies to Actor, Politician Prakash Raj regarding defamatory article and tweets.

Videos similaires