ಮಳೆ ಇಷ್ಟಕ್ಕೇ ನಿಲ್ಲುವುದಿಲ್ಲ. ಈ ಅಪಾಯಕಾರಿ ಮಳೆ ಅಬ್ಬರ ಇನ್ನೂ ಮುಂದುವರಿಯಲಿದೆ. ಮುಂದಿನ ಮೂರು ತಿಂಗಳು ಜಲಕಂಟಕ ಇರಲಿದೆ ಎಂದು ಕೋಡಿ ಮಠದ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.
Kodi Mutt seer prediction on flood and rain. He said, the flood and rain situation will continue till 3 more months.