ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಅವರನ್ನು 2020ರ ಐಪಿಎಲ್ ಟೂರ್ನಿಗೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ಸ್ ಫ್ರಾಂಚೈಸಿ ಜೊತೆಗೆ ಮಾತುಕತೆಯಲ್ಲಿ ತೊಡಗಿದೆ.
Delhi Capitals is in talks with Royals franchise to take Rajasthan Royals captain and star batsman Ajinkya Rahane to its 2020 IPL tour for delhi team.