ಅಚ್ಚರಿಯ ಬೆಳವಣಿಗೆ ಎಂಬಂತೆ ಮಾಜಿ ಸಚಿವ ಜಿಟಿ ದೇವೇಗೌಡ ಅವರು ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.Former Minister GT Deve Gowda yesterday visited CM Yeddyurappa's residence as a surprise development.