Yeddyurappa has asked the Center to give three thousand crores. Former Prime Minister H D Deve Gowda said, "I have intermittently asked for Rs 5 crore on my experience.
ಯಡಿಯೂರಪ್ಪ ಮೂರು ಸಾವಿರ ಕೋಟಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದಾರೆ. ನನ್ನ ಅನುಭವದ ಮೇಲೆ ನಾನು ಮಧ್ಯಂತರವಾಗಿ 5 ಸಾವಿರ ಕೋಟಿ ಕೊಡಲಿ ಎಂದು ಕೇಳಿದ್ದೇನೆ ಎಂದು ಮಾಜಿ ಪ್ರಧಾನಿ H D ದೇವೇಗೌಡ ಹೇಳಿದ್ದಾರೆ.