ತಂದೆಯ ಸಾವಿನಲ್ಲೂ ವೃತ್ತಿಪರತೆ ಮೆರೆದ ಕನ್ನಡ ನಟ ಗಣೇಶ್ | FILMIBEAT KANNADA

2019-08-13 1

Kannada director Naganna reveals Golden Star Ganesh Professionalism. Ganesh starrer first horror film Gimmick is all set to release on August 15th.

ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಗಿಮಿಕ್ ಚಿತ್ರದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಗಣೇಶ್ ವೃತ್ತಿ ಜೀವನದಲ್ಲೆ ಮೊದಲ ಬಾರಿಗೆ ಹಾರರ್ ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕಾಮಿಡಿ ಮಾಡುತ್ತ ಲವರ್ ಬಾಯ್ ಆಗಿ ಮಿಂಚುತ್ತಿದ್ದ ಗಣಿ ದಿಢೀರನೆ ಅಭಿಮಾನಿಗಳನ್ನು ಭಯ ಪಡಿಸಲು ಬರುತ್ತಿದ್ದಾರೆ. ಅಂದ್ಹಾಗೆ ಇತ್ತೀಚಿಗಷ್ಟೆ ಗಿಮಿಕ್ ಚಿತ್ರತಂಡ ಮಾಧ್ಯಮ ಮುಂದೆ ಹಾಜರಾಗಿತ್ತು. ಈ ಸಮಯದಲ್ಲಿ ಗಣೇಶ್ ವೃತ್ತಿ ಪರತೆಯನ್ನು ಮೆರೆದ ವಿಚಾರವನ್ನು ಚಿತ್ರತಂಡ ಬಹಿರಂಗ ಪಡಿಸಿದ್ದಾರೆ.

Videos similaires