Kannada actor Komal Kumar Attacked by public in front of Mantri Mall in Malleshwaram.
ಕನ್ನಡದ ಖ್ಯಾತ ನಟ, ರಾಜಕಾರಣಿ ಜಗ್ಗೇಶ್ ತಮ್ಮ ಕೋಮಲ್ ಕುಮಾರ್ ಹಾಡುಹಗಲೇ ಹಲ್ಲೆ ನಡೆದ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ. ಕೋಮಲ್ ಕೂಡ ಜನಪ್ರಿಯ ನಾಯಕರಾಗಿದ್ದು 'ಕೆಂಪೇಗೌಡ ೨' ಅವರ ಇತ್ತೀಚಿನ ಚಿತ್ರವಾಗಿದೆ.