Karnataka Flood: ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ ಸುಮಲತಾ

2019-08-14 1,939

MP Sumalatha Abareesh is visiting flood-affected places of Mandya on Wednesday. She will have a meeting with local people and officials.

ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅವರು ತಡವಾಗಿಯಾದರೂ ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ್ದಾರೆ. ನೆರೆ ಪೀಡಿತ ಮಂಡ್ಯದ ಭಾಗಗಳಿಗೆ ಸುಮಲತಾ ಅವರು ಇಂದು ಭೇಟಿ ನೀಡಲಿದ್ದಾರೆ.

Videos similaires