ಪ್ರವಾಹ ಪರಿಹಾರದ ವಿಚಾರದಲ್ಲಿ ಹೇಳಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆದುಕೊಳ್ಳಲಿ. ಇದೀಗ ದೆಹಲಿಗೆ ಹೋಗಿದ್ದಾರೆ. ಅಲ್ಲಿಂದ ಎಷ್ಟು ಉಡುಗೊರೆ ತರ್ತಾರೆ ನೊಡೋಣ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಾನು 50 ಲಕ್ಷ ನೀಡುತ್ತೇನೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.
Former minister and Senior Congress leader D.K.Shiva Kumar announced 50 lakh for Chief Minister relief fund. Karnataka's 17 district effected by flood in the month of August 2019.