ಬೆಂಗಳೂರಿನ ಎಲ್ಲಕಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ..? | Oneindia Kannada

2019-08-17 1,053

ಕೇಂದ್ರ ಗುಪ್ತಚರ ಇಲಾಖೆ ವರದಿ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ದೇಶದ ನಾಲ್ಕು ನಗರಗಳ ಮೇಲೆ ದಾಳಿ ನಡೆಯಬಹುದು ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

High alert issued on 4 city's of India after central intelligence report. Security beefed up in Karnataka state capital Bengaluru.

Videos similaires