ಪ್ರವಾಹದಿಂದ ರಾಜ್ಯದಲ್ಲಿ ಅಪಾರ ಹಾನಿಯಾಗಿದೆ. ಆದರೆ, ಕೇಂದ್ರ ಸರ್ಕಾರ ಇದುವರೆಗೂ ಒಂದು ರೂಪಾಯಿ ಸಹ ಪರಿಹಾರ ಘೋಷಿಸಿಲ್ಲ. ಅಲ್ಲದೆ, ಪರಿಹಾರ ಕೇಳಲು ಹೋದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಇದು ವಿರೋಧಪಕ್ಷಗಳನ್ನು ಕೆರಳಿಸಿದೆ.
Former Chief Minister Siddaramaiah slams central government for neglecting Karnataka flood crisis.