ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಸಾರಥ್ಯದ ಬಿಸಿಸಿಐ ನೇಮಿತ ಕ್ರಿಕೆಟ್ ಸಲಹಾ ಸಮಿತಿ (ಸಿಒಎ)ಯು ಟೀಮ್ ಇಂಡಿಯಾದ ಮುಖ್ಯ ಕೋಚ್ ಸ್ಥಾನದಲ್ಲಿ ರವಿ ಶಾಸ್ತ್ರಿ ಮುಂದುವರಿಯಲು ಶುಕ್ರವಾರ ಗ್ರೀನ್ ಸಿಗ್ನಲ್ ನೀಡಿದೆ.
The BCCI-appointed Cricket Advisory Committee (COA), led by former India captain Kapil Dev, has given the green signal on Friday for Ravi Shastri to continue as the head coach of Team India.