Phone Tapping : ಬಿಜೆಪಿ ಈ ರಣತಂತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದು ಬೀಳುತ್ತಾ?

2019-08-19 1,475

Karnataka, Phone Tapping Is This Incident Create More Trouble To Congress And JDS Alliance. CM Yediyurappa announced that, this case will handed over to CBI.

ಕುಮಾರಸ್ವಾಮಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಈ ಪ್ರಕರಣದಲ್ಲಿ, ಕಾಂಗ್ರೆಸ್ ಮುಖಂಡರ ಫೋನೂ ಕದ್ದಾಲಿಕೆಯಾಗಿದೆ ಎನ್ನುವ ಸುದ್ದಿ, ಎರಡು ಪಕ್ಷಗಳ ನಡುವೆ ಮನಸ್ತಾಪಕ್ಕೆ ಕಾರಣವಾಗಿದೆ. ಜೊತೆಗೆ, ಈ ಪ್ರಕರಣವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಿಬಿಐಗೆ ವರ್ಗಾಯಿಸಲಾಗುವುದು ಎಂದು ನೀಡಿರುವ ಹೇಳಿಕೆ, ಮುಂದಿನ ದಿನಗಳಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿಗೆ ಇತಿಶ್ರೀ ಹಾಡುವ ಸಾಧ್ಯತೆಯಿಲ್ಲದಿಲ್ಲ.

Videos similaires