ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆಯೇ ಭಾರತ ಮತ್ತು ಪಾಕಿಸ್ತಾನಗಳ ನಡುವೆ ಭುಗಿಲೆದ್ದಿರುವ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸೋಮವಾರ ಮನವಿ ಮಾಡಿದ್ದಾರೆ.
US President Donald Trump on Monday called and requested Narendra Modi and Imran Khan to reduce the tensions.