Cabinet Expansion : ಯಡಿಯೂರಪ್ಪಗೆ ಶಾಕ್ ನೀಡಿದ ಮಾಧುಸ್ವಾಮಿ..? | Madhu Swamy

2019-08-20 6,894

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಯಾಗಿದೆ. 17 ಶಾಸಕರು ಸಂಪುಟ ದರ್ಜೆ ಸಚಿವರಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು, ಮಂಗಳವಾರ ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು. ಜುಲೈ 26ರಂದು ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಿದ್ದರು. ಈಗ ಸಂಪುಟ ವಿಸ್ತರಣೆ ಮಾಡಿದ್ದಾರೆ. ಆದರೆ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾಧುಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ

Karnataka Chief Minister B.S.Yediyurappa cabinet expansion held on August 20, 2019. 17 MLA's joined cabinet but Madhu Swamy did a mistake in this programme.

Videos similaires