ಕರ್ತವ್ಯ ಮುಗಿಸಿ ಧೋನಿ ದೆಹಲಿಗೆ ಹೋಗಿದ್ದೇಕೆ..! | MS Dhoni | Oneindia Kannada

2019-08-21 724

ಭಾರತೀಯ ಸೇನೆಯಲ್ಲಿ 15 ದಿನಗಳ ಕಾಲ ಸೇವೆ ಸಲ್ಲಿಸಿರುವ ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಮರಳಿ ತನ್ನ ಕುಟುಂಬ ಸೇರಿಕೊಂಡಿದ್ದಾರೆ. 2019ರ ಐಸಿಸಿ ವಿಶ್ವಕಪ್ ಬಳಿಕ ಧೋನಿ, ಕ್ರಿಕೆಟ್‌ನಿಂದ ಕೊಂಚ ಬಿಡುವು ಪಡೆದು ಆರ್ಮಿ ಸೇವೆಯಲ್ಲಿ ತೊಡಗಿಕೊಂಡಿದ್ದರು.

MS Dhoni, a former Team India captain who has served in the Indian Army for 15 days, has rejoined his family.