ಉಡುಪಿಯಲ್ಲಿ ಹುಲಿ ಕುಣಿತಕ್ಕೆ ಸ್ಟೆಪ್ ಹಾಕಿದ ರಕ್ಷಿತ್ ಶೆಟ್ಟಿ | FILMIBEAT KANNADA
2019-08-23
2,755
ಶ್ರೀ ಕೃಷ್ಣನ ಊರು ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ವೈಭವದಿಂದ ನಡೆಯುತ್ತಿದೆ. ಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ವಿಶೇಷ ಪೂಜೆ ಪುನಸ್ಕಾರಗಳೊಂದಿಗೆ 9 ರಂಧ್ರದ ನವಗ್ರಹ ಕಿಟಕಿಯ ಮೂಲಕ ಭಕ್ತರು ಕೃಷ್ಣನ ದರ್ಶನ ಪಡೆಯುತ್ತಿದ್ದಾರೆ.