ದೇಶದಾದ್ಯಂತ ಆತಂಕ ಮೂಡಿಸಿರುವ ಆರ್ಥಿಕ ಕುಸಿತದ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂಬ ಸಂಪೂರ್ಣ ನಂಬಿಕೆ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
Delhi Chief Minister Arvind Kejriwal said that, he has full faith on the central government that will take concrete steps on economic slowdown.