ಟಾಲಿವುಡ್ ನಟ ಪ್ರಭಾಸ್ ತಮ್ಮ ಮುಂಬರುವ ‘ಸಾಹೋ’ ಚಿತ್ರಕ್ಕಾಗಿ ಬೆಂಗಳೂರಿಗೆ ಆಗಮಸಿದ್ದಾರೆ. ಈ ವೇಳೆ ಅವರು ಬ್ರಿಗೇಡ್ ರೋಡ್ ಅನ್ನು ಅಬ್ರಾಡ್ ಎಂದುಕೊಂಡಿದ್ದ ವಿಷಯವನ್ನು ರಿವೀಲ್ ಮಾಡಿದ್ದಾರೆ.
Tollywood actor Prabhas has arrived in Bangalore for his upcoming movie Saaho. At this time he revealed what they thought was Brigade Road is Abroad.