ಆಸ್ಟ್ರೇಲಿಯಾ ವಿರುದ್ದ ಹೀನಾಯವಾಗಿ ಮುಖಭಂಗ ಅನುಭವಿಸಿದ ಇಂಗ್ಲೆಂಡ್..?

2019-08-24 1,070

ಕ್ರಿಕೆಟ್ ಜನಕರಾದ ಆಂಗ್ಲರು 2019ರ ಐಸಿಸಿ ವಿಶ್ವಕಪ್‌ ನಲ್ಲಿ ಟ್ರೋಫಿ ಜಯಿಸುವ ಮೂಲಕ ಚೊಚ್ಚಲ ಬಾರಿಗೆ ವಿಶ್ವಕಪ್‌ನಲ್ಲಿ ಚಾಂಪಿಯನ್‌ ಪಟ್ಟದ ಸಂಭ್ರಮವನ್ನು ಆರಿಸಿದ್ದರು. ಈ ಟೂರ್ನಿ ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ನಡೆದಿತ್ತು. ಇದೇ ವಿಶ್ವ ಚಾಂಪಿಯನ್ ಇಂಗ್ಲೆಂಡ್, ಟೆಸ್ಟ್‌ನಲ್ಲಿ ಕೆಟ್ಟ ದಾಖಲೆಯೊಂದಕ್ಕೆ ಕಾರಣವಾಗಿದೆ.

World champions England have the worst record in the 3rd Ashes Test against Australia.