ಅಷ್ಟಮಿ ಪ್ರಯುಕ್ತ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ | Oneindia Kannada

2019-08-24 4

ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಡಗರ ಮುಂದುವರೆದಿದೆ. ಅಷ್ಟಮಿಯ ಬಹುಮುಖ್ಯ ಧಾರ್ಮಿಕ ವಿಧಿ ಕೃಷ್ಣನಿಗೆ ಅರ್ಘ್ಯ ಪ್ರದಾನ. ಶ್ರೀ ಕೃಷ್ಣನ ಜನ್ಮಾಷ್ಟಮಿಗೆ ನಿನ್ನೆ ದಿನವಿಡೀ ಉಪವಾಸದಲ್ಲಿದ್ದ ಪರ್ಯಾಯ ಶ್ರೀ ವಿದ್ಯಾದೀಶತೀರ್ಥ ಸ್ವಾಮೀಜಿ, ರಾತ್ರಿ 12:12ಕ್ಕೆ ಅರ್ಘ್ಯ ಸಲ್ಲಿಸಿದರು.

Shri Krishna Janmashtami in Udupi continued today. The most important ritual of Ashtami is the offering of arghya to Krishna. Sri Vidyadeesha Tirtha Swamiji offered arghya to Krishna at night 12.