ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಜೊತೆಗೆ ನಟ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ. ಇದೀಗ ಸುದೀಪ್ ಕುಟುಂಬ ಸಲ್ಮಾನ್ ಖಾನ್ ರನ್ನು ಭೇಟಿ ಮಾಡಿದೆ.Kannada actor Sudeep family met Salman Khan. Sudeep and Salman Khan sharing screen specs in 'Dabangg 3' movie.