ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ಮನೆಗೆ ತೆರಳಿ ಗುರುವಾರ ರಾತ್ರಿ ಸಮನ್ಸ್ ಜಾರಿ ಮಾಡಿದರು. ಶುಕ್ರವಾರ ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್‌ನಲ್ಲಿ ತಿಳಿಸಲಾಗಿದೆ.
After Karnataka HC dismissed petition of D.K.Shivakumar Enforcement Directorate (ED) has summoned him to appear before it for probe. Court dismissed the petition by him who had sought the quashing of the summons issued by the ED in connection with a money laundering case.