ಕನ್ನಡಿಗರ ವಿರುದ್ಧ ಹೇಳಿಕೆ ನೀಡಿದ್ರ ಸಿ ಟಿ ರವಿ..? | CT Ravi | Oneindia kannada

2019-08-30 478

ಧ್ವಜ ಸಂಹಿತೆಯ ಪ್ರಕಾರ ದೇಶಕ್ಕೆ ಇರುವುದು ಒಂದೇ ಧ್ವಜ. ಅದು ತ್ರಿವರ್ಣ ಧ್ವಜ. ಪ್ರತ್ಯೇಕ ನಾಡ ಧ್ವಜದ ಅಗತ್ಯವಿಲ್ಲ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ,ಟಿ ರವಿ ಪುರುಚ್ಚರಿಸಿದ್ದಾರೆ.
Kannada activists and language lovers expressed anger on Kannada and Culture minister CT Ravi for his statement on separate Karnataka flag.

Videos similaires