ಚಿದಂಬರಂ ಮೇಲೆ ಇದ್ದ ಪ್ರೀತಿ ಡಿಕೆಶಿ ಮೇಲೆ ಇಲ್ಲ ಯಾಕೆ..? | DK Shivakumar | Oneindia Kannada

2019-08-30 2,770

ಇಡಿ ಹಿಡಿತ ಡಿ.ಕೆ.ಶಿವಕುಮಾರ್ ಅವರ ಮೇಲೆ ನಿಧಾನಕ್ಕೆ ಬಲವಾಗುತ್ತಿದ್ದು, ಇಂದು ಬಂಧನಕ್ಕೆ ಒಳಗಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಆದರೆ ಇಂತಹಾ ಕ್ಲಿಷ್ಟಕರ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ರಾಜ್ಯ ಕಾಂಗ್ರೆಸ್‌ ಬರಲಿಲ್ಲವಾ ಎಂಬ ಪ್ರಶ್ನೆ ಮೂಡಿದೆ.

Congress did not come for DK Shivakumar's support. DK Shivakumar said i did not bothered about a those things , i am congress's loyal worker.

Videos similaires