Mysore Dasara 2019 :ನಾಡಹಬ್ಬ ದಸರಾ ಪೋಸ್ಟರ್, ವೆಬ್ ಸೈಟ್ ಬಿಡುಗಡೆ ಮಾಡಿದ ಸಚಿವ ವಿ ಸೋಮಣ್ಣ | Oneindia Kannada

2019-08-31 750

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ದಸರಾ ವೆಬ್ ಸೈಟ್ ಹಾಗೂ ಪೋಸ್ಟರ್ ಬಿಡುಗಡೆಗೊಳಿಸಿದ್ದು, ಇವರೊಂದಿಗೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಕಮೀಷನರ್ ಕೆ.ಟಿ.ಬಾಲಕೃಷ್ಣ ಇದ್ದರು.

Minister V Somanna released Mysuru dassara website and poster. Also minister clarified some issued about dassara preparations.

Videos similaires