ನಾಡಿನಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು ಬೆಂಗಳೂರಿನ ಜೆಪಿ ನಗರದಲ್ಲಿರುವ ಸತ್ಯ ಗಣಪತಿ ದೇವಾಲಯದಲ್ಲಿ ವಿಭಿನ್ನವಾಗಿ ತರಕಾರಿಗಳ ಮೂಲಕ ದೇವಾಲಯವನ್ನ ಅಲಂಕರಿಸಿ ಹಬ್ಬವನ್ನು ಆಚರಣೆ ಮಾಡಲಾಯಿತು.
Ganesha temple decorated with lots of vegetables in JP Nagar Bangalore.