ಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದ್ದಾರೆ. ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿರುವ ಸ್ಮಿತ್, ಅಗ್ರ ಸ್ಥಾನ ಅಲಂಕರಿಸಿದ್ದಾರೆ.
Steven Smith has surpassed Kohli and has reached number 1 ranking in test cricket