DK Shivakumar : ಬಂಧನ ನಂತರ ಡಿಕೆ ಶಿವಕುಮಾರ್ ಮುಂದಿನ ಆಯ್ಕೆಗಳೇನು? | Oneindia Kannada

2019-09-04 3,715

ಮನಿಲಾಂಡ್ರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಕರ್ನಾಟಕದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧನದ ಬಳಿಕ ಕಾಂಗ್ರೆಸ್ಸಿನ 'ಟ್ರಬಲ್ ಶೂಟರ್' ಮುಂದಿನ ಆಯ್ಕೆಗಳು? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ...


DK Shivakumar arrested What are the option before him to get bail are to continue legal battle against ED.

Videos similaires