"ಡಿ. ಕೆ. ಶಿವಕುಮಾರ್ ಬಂಧಿಸಿ ನಮ್ಮಲ್ಲಿ ಯಾರನ್ನು ಹೀರೋ ಮಾಡುವ ಅಗತ್ಯ ಬಿಜೆಪಿಗೆ ಇಲ್ಲಾ" ಎಂದು ಸಣ್ಣ ನೀರಾವರಿ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, "ಇಡಿ ಇಲಾಖೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧನ ಮಾಡಿರುವುದು ಸ್ವಾಭಾವಿಕ. ಅದರ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯ ಬಿಜೆಪಿಗೆ ಇಲ್ಲ" ಎಂದರು.
BJP no need to project one person as hero by arrest D.K.Shivakumar said Small irrigation minister of Karnataka J.C.Madhuswamy. D.K.Shivakumar arrested by ED in New Delhi.