ಭಾರತದ ಚಂದ್ರಯಾನದ ಸಾಹಸದ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಬೆಂಗಳೂರಿನ ರಸ್ತೆಯಲ್ಲಿ ಗಗನಯಾತ್ರಿ ವಾಕಿಂಗ್ ಮಾಡಿದ್ದಾನೆ. ನಗರದ ಹೊಂಡದಲ್ಲಿರುವ ರಸ್ತೆಯ ಸ್ಥಿತಿಯನ್ನು ಕಟ್ಟಿಕೊಟ್ಟು, ಬಿಬಿಎಂಪಿಗೆ ಚುರುಕು ಮುಟ್ಟುವಂತೆ ಮಾಡಿರುವುದು ಬಾದಲ್ ನಂಜುಂಡಸ್ವಾಮಿ.
Artist Badal Nanjundaswamy who makes actor walk on moon like surface in Bengaluru road. Who is Badal Nanjundaswamy, Here are the profile.