ಪ್ರಜ್ವಲ್ ರೇವಣ್ಣ ಸಂಸತ್ ಸ್ಥಾನಕ್ಕೆ ಕುತ್ತು, ಹೈಕೋರ್ಟಿನಿಂದ ಸಮನ್ಸ್ ಜಾರಿ
2019-09-04 3,018
ಜೆಡಿಎಸ್‌ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ನಿಂದ ಮತ್ತೊಮ್ಮೆ ಸಮನ್ಸ್ ಜಾರಿಯಾಗಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ಕುರಿತಂತೆ ಸ್ಪಷ್ಟಣೆ ಕೋರಲಾಗಿದೆ